Homeಜನಮನಪ್ರಮುಖ ಸುದ್ದಿಮಹಿಳಾ ವಾಣಿವಿನಯ ವಿಶೇಷ

BUDGET 2024: ಮೊಬೈಲ್, ಚಾರ್ಜರ್ ಬೆಲೆ ಇಳಿಕೆ ಘೋಷಣೆ

ವದೆಹಲಿ:ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಮೊದಲ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಮೊಬೈಲ್‌ ಫೋನ್‌ ಗಳ ಮೇಲಿನ ತೆರಿಗೆ ಇಳಿಕೆ ಮಾಡಲಾಗುವುದು, ಮೊಬೈಲ್‌ ಫೋನ್, ಮೊಬೈಲ್‌ ಚಾರ್ಜ್‌ ಬೆಲೆ ಇಳಿಕೆ ಮಾಡಲಾಗುವುದು ಎಂದು ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button