ಬಸವಭಕ್ತಿ

ವಿನಯವಾಣಿ ವಚನ ಸಿಂಚನ : ಶರಣ ಬಾಲಸಂಗಣ್ಣ ವಚನ

ಕಾಬುದು ಜೀವನಲ್ಲ, ಕಾಣಿಸಿಕೊಂಬುದು ಪರಮನಲ್ಲ.
ಅಟ್ಟಿ ಮುಟ್ಟಿ ಹರಿದಾಡುವವು ಕರಣಂಗಳಲ್ಲ.
ಸುಖವನನುಭವಿಸುವವು ಇಂದ್ರಿಯಂಗಳಲ್ಲ.
ಇಂತೀ ಭೇದಂಗಳಲ್ಲಿ ಆರೆಂಬುದ ತಿಳಿದು
ಸಸಿ ವೃಕ್ಷಕ್ಕೆ ನೀರನೆರದಡೆ ಆ ನೀರ ಕುಡಿವುದು
ಬೇರೋ, ಮರನೋ ? ಮೀರಿ ಬೆಳೆದ ಫಲವೋ ?
ಎಂಬುದನರಿದು ತಿಳಿದಲ್ಲಿ,
ಅರಿದರುಹಿಸಿಕೊಂಬ ನಿರಿಗೆಯ ಬಲ್ಲ,ಆತ ಕಮಠೇಶ್ವರಲಿಂಗವನೊಡಗೂಡಿದ ಶರಣ.

-ಬಾಲಸಂಗಣ್ಣ

Related Articles

Leave a Reply

Your email address will not be published. Required fields are marked *

Back to top button