ವಿನಯ ವಿಶೇಷ

ವಿನಯವಾಣಿ ‘ವಚನ ಸಿಂಚನ’ : ಕಲ್ಲ ನಾಗರ ಕಂಡಡೆ…

ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು
ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ
ಉಂಬ ಜಂಗಮ ಬಂದಡೆ ನಡೆಯೆಂಬರು,
ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ.
ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ,
ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ

-ಬಸವಣ್ಣ

Related Articles

Leave a Reply

Your email address will not be published. Required fields are marked *

Back to top button