ಪ್ರಮುಖ ಸುದ್ದಿ

ಕಾರು ಪಲ್ಟಿ : ಅಪ್ಪ, ಮಗಳು ಸಾವು!

ಕಲಬುರಗಿ: ಆಳಂದ ತಾಲೂಕಿನ ಕಡಗಂಚಿ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ತಂದೆ- ಮಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರು ಮಹಾರಾಷ್ಟ್ರ ಮೂಲದ ತಾಯಪ್ಪ (40) , ಪುತ್ರಿ ಸಂಧ್ಯಾ (11) ಎಂದು ಗುರುತಿಸಲಾಗಿದೆ. ನರೋಣಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button