ಹಳೆ ಬಟ್ಟೆಯನ್ನು ಅಶಕ್ತರಿಗೆ ದಾನ ನೀಡಬೇಕೇಕೆ ಗೊತ್ತಾ.? ರಾಶಿಫಲ ನೋಡಿ
ಮಕ್ಕಳು ನಿಮ್ಮ ಮಾತು ಕೇಳುತ್ತಿಲ್ಲವೇ ಅಥವಾ ಅವರು ಹಾದಿತಪ್ಪುವ ವಿಚಾರ ಕಂಡುಬಂದರೆ ಅವರನ್ನು ಸರಿದಾರಿಗೆ ತರಲು ಕೆಂಪು ಅಥವಾ ಬಿಳಿ ದಾರದಿಂದ ತಾಮ್ರದ ನಾಣ್ಯ ವನ್ನು ಪೋಣಿಸಿ ಅವರ ಕೊರಳಿನಲ್ಲಿ ಕಟ್ಟಿ ಮತ್ತು ಅವರ ಹಳೆ ಬಟ್ಟೆಯನ್ನು ಅಶಕ್ತರಿಗೆ ದಾನವಾಗಿ ನೀಡಿ ಇದರಿಂದ ದೈವಾನುಗ್ರಹ ವಾಗುವುದು ನಿಮ್ಮ ಮಾತನ್ನು ಪರಿಪಾಲನೆ ಮಾಡುವರು.
ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ
ಗಿರಿಧರ ಶರ್ಮ
9945098262
ಮೇಷ ರಾಶಿ
ಪ್ರಾರಂಭಿಸಿರುವ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ನಡೆಯುತ್ತದೆ. ಈ ದಿನ ನಿಮ್ಮ ಕಾರ್ಯಗಳನ್ನು ಬಲುಬೇಗನೆ ಮಾಡುವ ವ್ಯವಸ್ಥೆಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿನ ಸಮಸ್ಯೆಗಳು ಸರಿಹೋಗುತ್ತದೆ. ಹೊಸ ಉದ್ಯಮಕ್ಕೆ ಹಣಕಾಸು ಹೆಚ್ಚಾಗಿ ಖರ್ಚಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಮುಂದಿನ ದಿನಗಳಲ್ಲಿ ಲಾಭಾಂಶ ತರುವ ಕೆಲಸವನ್ನು ಆಯ್ಕೆ ಮಾಡಿಕೊಳ್ಳುವಿರಿ. ಹಿರಿಯರ ಜವಾಬ್ದಾರಿಗಳು ಪೂರೈಸುವಲ್ಲಿ ಅಲಕ್ಷ್ಯ ಮಾಡಬೇಡಿ. ಕೆಲಸದಲ್ಲಿ ಪಾಲ್ಗೊಳ್ಳುವಿಕೆ ಎಲ್ಲರಿಂದಲೂ ಪ್ರಶಂಸೆಗೆ ಪಾತ್ರರಾಗುವಿರಿ. ಆಧ್ಯಾತ್ಮದತ್ತ ನಿಮ್ಮ ಮನಸ್ಸು ಮೂಡುತ್ತದೆ. ಪತ್ನಿಯ ಸೌಂದರ್ಯಕ್ಕೆ ಸಂತೋಷ ಪಡುತ್ತೀರಿ, ಅವರ ಮಾತುಗಳು ನಿಮಗೆ ಮುದ ನೀಡುತ್ತದೆ. ಕುಟುಂಬದ ಸಣ್ಣ ಬಯಕೆಗಳನ್ನು ಪೂರೈಸಲು ನೀವು ಬದ್ಧರಾಗಿ. ವಿಹಾರ ಹಾಗೂ ಔತಣಕೂಟಕ್ಕೆ ಹೊರಗಡೆ ಹೋಗುವ ಪ್ರಮೇಯ ಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ಯೋಜಿತ ಕಾರ್ಯಗಳು ತೀವ್ರತರನಾದ ನಿರಾಶೆ ಬರಬಹುದು. ನಿಮ್ಮಲ್ಲಿನ ಆತ್ಮಸ್ತೈರ್ಯ ಮತ್ತು ಕೆಲಸದ ಹುಮ್ಮಸ್ಸು ರೂಡಿಸಿಕೊಳ್ಳಿ. ನಿಮ್ಮ ಇಷ್ಟಾರ್ಥಗಳ ಗೆಲುವಿಗೆ ನಿಮ್ಮ ಚಿಂತನೆಗಳು ಸಕಾರತ್ಮಕ ರೂಡಿಸಿಕೊಳ್ಳಿ. ಆತ್ಮೀಯ ವ್ಯಕ್ತಿಗಳ ಜೊತೆಗೆ ನಿಮ್ಮ ಸಮಸ್ಯೆಗಳನ್ನು ಪ್ರಸ್ತಾಪ ಪಡಿಸಿ ಆದರಿಂದ ಉತ್ತಮವಾದ ಸಲಹೆಗಳು ಕೇಳುವಿರಿ. ನಿಮ್ಮ ಕೆಲವು ಮಾತುಗಳು ವಿವಾದ ಸೃಷ್ಟಿಸಬಹುದು ಆದಷ್ಟು ಎಚ್ಚರದಿಂದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಟಾಕ ರಾಶಿ
ಮಾತುಗಾರಿಕೆ ಚೆನ್ನಾಗಿ ಇರಲಿದೆ. ಕೆಲಸದಲ್ಲಿ ಕಾರ್ಯಕ್ಷಮತೆ ಕುಂದದೇ ಇರುವ ಹಾಗೆ ವ್ಯವಸ್ಥೆ ಮಾಡಿಕೊಳ್ಳಿ. ಆರ್ಥಿಕ ವಿಚಾರವನ್ನು ಆದಷ್ಟು ಕೂಲಂಕುಶವಾಗಿ ಪರಿಶೀಲಿಸುವುದು ಸೂಕ್ತ. ಹೂಡಿಕೆಗಳಲ್ಲಿ ಆದಷ್ಟು ಜಾಗ್ರತೆಯಿಂದ ಇರಿ. ಸಂಗಾತಿಯೊಂದಿಗೆ ಪ್ರೇಮದಿಂದ ಇರುವುದು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ತಪ್ಪುಗಳು ಮರುಕಳಿಸದಂತೆ ಕಾರ್ಯೋನ್ಮುಖರಾಗಿ. ನಿಮ್ಮ ಆತುರದ ವರ್ತನೆ ಸರಿಯಲ್ಲ. ಹಳೆಯ ಬಾಲ್ಯ ಸ್ನೇಹಿತರು ಭೇಟಿಯಾಗುವ ದಿನವಿದು. ಮನರಂಜನಾ ಚಟುವಟಿಕೆಗಳಲ್ಲಿ ಹೆಚ್ಚಿನ ಕಾಲ ಕಳೆಯುವುದು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಮಕ್ಕಳ ಪ್ರಗತಿಗಾಗಿ ನೀವು ಸ್ವಲ್ಪ ಯೋಚಿಸುವುದು ಅಗತ್ಯವಿದೆ. ನಿರೀಕ್ಷಿಸಿರುವ ಆರ್ಥಿಕ ಮೂಲಗಳು ಕೈ ಸೇರುವುದು ನಿಶ್ಟಿತ. ಈ ದಿನ ದೊಡ್ಡಮಟ್ಟದ ವ್ಯವಹಾರವನ್ನು ಅನಾಯಾಸವಾಗಿ ಪಡೆದುಕೊಳ್ಳುತ್ತೀರಿ. ಮನಸ್ಸಿನಲ್ಲಿ ಹುಟ್ಟುವ ವಿಚಿತ್ರ ಬಯಕೆಗಳನ್ನು ಆದಷ್ಟು ನಿಯಂತ್ರಣದಲ್ಲಿಡಿ. ಸಂಗಾತಿಯೊಂದಿಗೆ ಆದಷ್ಟು ಪ್ರೇಮ ಭರಿತವಾಗಿ ಮಾತನಾಡಿಸಲು ಪ್ರಯತ್ನಿಸ ಬೇಕು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಆಕಸ್ಮಿಕವಾಗಿ ಎದುರಾಗುವ ಕೆಲವು ಸಂಕಷ್ಟಗಳಿಂದ ಮನಸ್ಸು ವಿಚಲಿತವಾಗಲಿದೆ. ಕುಟುಂಬದ ಆರೋಗ್ಯದ ಬಗ್ಗೆ ಆದಷ್ಟು ಗಮನವಹಿಸಿ. ಅನಗತ್ಯ ಖರ್ಚುಗಳು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳುಮಾಡಬಹುದು ಎಚ್ಚರ. ಮನೆ ದೇವರ ದರ್ಶನದ ಭಾಗ್ಯ ನಿಮಗೆ ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಯೋಜನೆಗಳನ್ನು ಉತ್ತಮ ರೂಪದಲ್ಲಿ ಬೆಳೆಸಲು ಆಸಕ್ತಿ ವಹಿಸುವುದು ಅವಶ್ಯಕತೆ ಇದೆ. ಹಿರಿಯರ ಮತ್ತು ಸ್ನೇಹಿತರ ಸಹಾಯ ಪಡೆದುಕೊಳ್ಳಲು ಮುಂದಾಗುವಿರಿ. ಸಾಲದ ಸಂಕೋಲೆಯಿಂದ ಪಾರಾಗಲು ಆದಷ್ಟು ಆರ್ಥಿಕ ಚಟುವಟಿಕೆಗಳನ್ನು ತ್ವರಿತಗೊಳಿಸಿ. ಉಳಿತಾಯದ ಯೋಜನೆಗೆ ವ್ಯವಸ್ಥೆ ಮಾಡಿಕೊಳ್ಳುವುದು ಸೂಕ್ತ. ಸಂಗಾತಿಯ ಮನಸ್ಸಿನಲ್ಲಿರುವ ಗೊಂದಲಗಳನ್ನು ಸರಿಪಡಿಸುವ ಕಾರ್ಯ ನಿಮ್ಮಿಂದ ಆಗಬೇಕಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ಕೆಲಸದಲ್ಲಿ ನೀವು ಉನ್ನತವಾದುದನ್ನು ಸಾಧನೆ ಮಾಡುವಿರಿ. ಮೇಲಾಧಿಕಾರಿಗಳಿಂದ ಪ್ರಶಂಸೆಗಳು ಸಿಗಲಿದೆ. ಸ್ಥಳ ಬದಲಾವಣೆಯ ಚಿಂತನೆಗೆ ಸಕಾರಾತ್ಮಕ ಫಲಿತಾಂಶ ಕೊಡುತ್ತದೆ. ಉದ್ಯೋಗದಲ್ಲಿ ಮುಂಭಡ್ತಿ ಆಗುವ ಸಾಧ್ಯತೆಗಳು ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ತಡೆಹಿಡಿದಿರುವ ಆರ್ಥಿಕ ಮೂಲಗಳು ಇಂದು ನಿಮ್ಮ ಕೈ ಸೇರಲಿದೆ. ಬಹು ಕಷ್ಟದ ಕೆಲಸಗಳಿಂದ ಈ ದಿನ ಬಿಡುಗಡೆಯಾಗಲಿದ್ದೀರಿ. ಆರ್ಥಿಕ ವ್ಯವಹಾರಗಳು ಕೈಗೊಡುವ ಸಾಧ್ಯತೆ ಕಾಣಬಹುದು. ಮನಸಿಗೆ ಸಂತೋಷ ನೀಡುವ ವಾತಾವರಣ ಹಾಗೂ ಶುಭ ಸುದ್ದಿಗಳು ಕಾಣಬಹುದಾದ ದಿನ. ಸಹವರ್ತಿಗಳು ಮತ್ಸರದ ಭಾವನೆ ಹೊಂದಿರುವರು ಆದಷ್ಟು ಎಚ್ಚರಿಕೆ ಅಗತ್ಯವಿದೆ. ಹಣಕಾಸಿನ ವಿಷಯದಲ್ಲಿ ಉತ್ತಮ ರೀತಿಯ ವ್ಯವಹಾರಗಳು ನಡೆಸುವಿರಿ. ಸಂಗಾತಿಯ ಕೋಪವನ್ನು ಶಮನ ಮಾಡುವ ಪ್ರಯತ್ನ ಮಾಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಮನಸ್ಸು ಚಂಚಲತೆಯಿಂದ ವರ್ತಿಸುತ್ತದೆ. ಕೆಲಸದಲ್ಲಿ ವಿಳಂಬ ಆಗಬಹುದು. ಕೆಲವು ವಿಚಾರಗಳು ಗೊಂದಲಮಯವಾಗಿ ಇರಲಿದೆ. ಕೆಲಸಗಳು ಅಪೂರ್ಣ ವಾಗಲಿದೆ. ಯೋಜನೆಗಳಲ್ಲಿ ಸರಿಯಾದ ಮಾಹಿತಿ ತಿಳಿಯದೆ ಸಂಕಷ್ಟ ಅನುಭವಿಸುತ್ತೀರಿ ಆದಷ್ಟು ನೀವು ಈ ದಿನ ಮನಸ್ಸನ್ನು ಶಾಂತಗೊಳಿಸುವ ಧ್ಯಾನ ಮಾರ್ಗ ಅನುಸರಿಸುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ದೈವಿಕ ಹರಕೆಗಳನ್ನು ಈಡೇರಿಸಲು ಇಚ್ಛೆ ಪಡುವಿರಿ. ಮಕ್ಕಳಿಂದ ಉತ್ತಮ ಸಾಧನೆ ಕಂಡು ಬರಲಿದೆ. ಆರ್ಥಿಕವಾಗಿ ಸಬಲರಾಗುವ ಸಂದರ್ಭಗಳು ಕಾಣಬಹುದು. ಕೊಟ್ಟಿರುವ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುತ್ತೀರಿ. ಸಂಗಾತಿ ನಿಮ್ಮ ಕಾರ್ಯಗಳಿಗೆ ಬೆಂಬಲವಾಗಿ ನಿಲ್ಲಲಿದ್ದಾರೆ. ನಿಮ್ಮ ಯೋಜನೆಗೆ ಕುಟುಂಬದವರು ಉತ್ತಮ ಸಲಹೆಗಳನ್ನು ನೀಡುವರು. ಹೂಡಿಕೆಗಳ ಬಗ್ಗೆ ಜಾಗೃತೆ ವಹಿಸಿ. ಮನೆಗೆ ಸಂಬಂಧಪಟ್ಟ ಉಪಯುಕ್ತ ವಸ್ತುಗಳನ್ನು ಖರೀದಿ ಮಾಡುತ್ತೀರಿ. ಆದಷ್ಟು ಖರ್ಚುಗಳಿಗೆ ಕಡಿವಾಣ ಹಾಕಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀ ರಂಗ ಪಟ್ಟಣ)
ಕಠಿಣ ಸಮಸ್ಯೆಗಳಿಗೆ ಸೂಕ್ತವಾದ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುತ್ತಾರೆ.
ಸಮಸ್ಯೆಗಳು ಹತ್ತು-ಹಲವಾರು ಪರಿಹಾರ ಮಾತ್ರ ಒಂದೇ ಅದುವೇ ಜ್ಯೋತಿಷ್ಯಶಾಸ್ತ್ರ.
ನಿಮ್ಮ ಒಂದು ಕರೆ ಜೀವನವನ್ನು ಬದಲಾಯಿಸಬಹುದು.
9945098262