Home
ಸುಪ್ರೀಂನಲ್ಲಿ ವಿನಯ ಕುಲಕರ್ಣಿ ಅರ್ಜಿ ವಜಾ
ಸುಪ್ರೀಂನಲ್ಲಿ ವಿನಯ ಕುಲಕರ್ಣಿ ಅರ್ಜಿ ವಜಾ
ಸಿಬಿಐ ತನಿಖೆ ಆದೇಶ ರದ್ದುಪಡಿಸಲು ಸಲ್ಲಿಸಿದ್ದ ಅರ್ಜಿ ವಜಾ
ಬೆಂಗಳೂರಃ ಹೈಕೋರ್ಟ್ ನೀಡಿದ್ದ ಸಿಬಿಐ ತನಿಖೆ ಆದೇಶ ಪ್ರಶ್ನಿಸಿ ಆರೋಪಿ ವಿನಯ ಕುಲಕರ್ಣಿ ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅರ್ಜಿ ವಜಾಗೊಂಡಿದೆ.
ಕಾಂಗ್ರೆಸ್ ನ ವಿನಯ ಕುಲಕರ್ಣಿ ಬಿಜೆಪಿ ಜಿಪಂ ಸದಸ್ಯ ಯೋಗೀಶಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ತಿಂಗಳುಗಳು ಜೈಲಲ್ಲಿ ಇದ್ದು, ಅದ್ಯ ಬೇಲ್ ಮೇಲೆ ಇರುವ ಅವರು 2019 ರಲ್ಲಿಯೇ ಸಿಬಿಐ ತನಿಖೆ ಆದೇಶ ಮಾಡಿರುವದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.