ಬಸವಭಕ್ತಿ
vinayavani ವಚನ ಸಿಂಚನ : ಮನದ ದುರಾಶೆಯ ಮಾಣಿಸಿ…
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ
ತನ್ನ ನೂಲು ತನ್ನನೆ ಸುತ್ತಿ ಸಾವಂತೆ,
ಮನಬಂದುದನು ಬಯಸಿ ಬೇವುತ್ತಿದ್ದೇನಯ್ಯಾ.
ಎನ್ನ ಮನದ ದುರಾಶೆಯ ಮಾಣಿಸಿ ನಿಮ್ಮತ್ತ ತೋರಾ ಚೆನ್ನಮಲ್ಲಿಕಾರ್ಜುನಾ.
–ಅಕ್ಕಮಹಾದೇವಿ
ತೆರಣಿಯ ಹುಳು ತನ್ನ ಸ್ನೇಹದಿಂದ ಮನೆಯ ಮಾಡಿ
ತನ್ನ ನೂಲು ತನ್ನನೆ ಸುತ್ತಿ ಸಾವಂತೆ,
ಮನಬಂದುದನು ಬಯಸಿ ಬೇವುತ್ತಿದ್ದೇನಯ್ಯಾ.
ಎನ್ನ ಮನದ ದುರಾಶೆಯ ಮಾಣಿಸಿ ನಿಮ್ಮತ್ತ ತೋರಾ ಚೆನ್ನಮಲ್ಲಿಕಾರ್ಜುನಾ.
–ಅಕ್ಕಮಹಾದೇವಿ