ಬಸವಭಕ್ತಿ

vinayavani ವಚನ ಸಿಂಚನ : ಆಸೆಯಳಿದು ನಿರಾಸೆಯಲಿ ನಿಂದು…

ಆಸೆಯಳಿದು, ನಿರಾಸೆಯಲ್ಲಿ ನಿಂದು,
ವೇಷವ ಜರೆದು, ಸರ್ವವ ಮರೆದು, ಈ ಗುಣತ್ರಯಮಂ ತೊರೆದು,
ನಿರಾಸೆಯ ಮೇಲೆ ನಿಂದರೆ, ಅದೇ ಶರಣಂಗೆ ಸರಿ ಎಂಬೆ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.

ಹಡಪದ ಅಪ್ಪಣ್ಣ

Related Articles

Leave a Reply

Your email address will not be published. Required fields are marked *

Back to top button